ಯೆಹೆಜ್ಕೇಲನು 42:9 - ಕನ್ನಡ ಸಮಕಾಲಿಕ ಅನುವಾದ9 ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೋಣೆಗಳ ಪ್ರಾಕಾರದ ಪೂರ್ವದಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಿನ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೋಣೆಗಳ ಪ್ರಾಕಾರದ ಮೂಡಲಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಣ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕಟ್ಟಡದ ಪೂರ್ವ ಭಾಗದಲ್ಲಿ ಪ್ರವೇಶ ದ್ವಾರವು ಇತ್ತು. ಇದರ ಮೂಲಕ ಹೊರಗಿನ ಪ್ರಾಕಾರದಿಂದ ಜನರು ಒಳ ಪ್ರವೇಶ ಮಾಡಬಹುದು. ಅಧ್ಯಾಯವನ್ನು ನೋಡಿ |