ಯೆಹೆಜ್ಕೇಲನು 43:14 - ಕನ್ನಡ ಸಮಕಾಲಿಕ ಅನುವಾದ14 ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೆಲದ ಮೇಲೆ ಅಂದರೆ, ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಒಂದು ಮೀಟರ್, ಅದರ ಮೇಲಣ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್, ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ಎರಡು ಮೀಟರ್; ಮೇಲಿನ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲವು ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ನಾಲ್ಕು ಮೊಳ, ಮೇಲಣ ಬಿಡುವಿನ ಅಗಲವು ಒಂದು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ. ಅಧ್ಯಾಯವನ್ನು ನೋಡಿ |