ಯೆಹೆಜ್ಕೇಲನು 43:16 - ಕನ್ನಡ ಸಮಕಾಲಿಕ ಅನುವಾದ16 ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೋಮಕುಂಡವು ಆರು ಮೀಟರ್ ಉದ್ದ, ಆರು ಮೀಟರ್ ಅಗಲ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೋಮಕುಂಡವು ಹನ್ನೆರಡು ಮೊಳ ಉದ್ದ ಹನ್ನೆರಡು ಮೊಳ ಅಗಲ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬೆಂಕಿಹಾಕುವ ಸ್ಥಳದ ಉದ್ದ ಹನ್ನೆರಡು ಮೊಳ; ಅಗಲ ಹನ್ನೆರಡು ಮೊಳ. ಅದು ಚೌಕವಾಗಿತ್ತು. ಅಧ್ಯಾಯವನ್ನು ನೋಡಿ |