ಯೆಹೆಜ್ಕೇಲನು 44:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವಾಲಯದ ಸಕಲ ಸೇವೆಯಲ್ಲಿಯೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ನಾನು ನನ್ನ ಆಲಯದಲ್ಲಿ ಸೇವೆಮಾಡಲು ಅವರಿಗೆ ಬಿಡುವೆನು. ಅವರು ಅದರೊಳಗೆ ಮಾಡಬೇಕಾದ ಸೇವೆಯನ್ನು ಮಾಡುವರು. ಅಧ್ಯಾಯವನ್ನು ನೋಡಿ |