ಯೆಹೆಜ್ಕೇಲನು 44:22 - ಕನ್ನಡ ಸಮಕಾಲಿಕ ಅನುವಾದ22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್‍ವಂಶದ ಕನ್ಯೆಯನ್ನಾಗಲಿ ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಜಕರು ವಿಧವೆಯರನ್ನಾಗಲಿ ವಿವಾಹವಿಚ್ಛೇದನಗೊಂಡ ಸ್ತ್ರೀಯರನ್ನಾಗಲಿ ಮದುವೆಯಾಗಕೂಡದು. ಇಸ್ರೇಲ್ ಸಂತತಿಯವಳೇ ಆಗಿರುವ ಕನ್ನಿಕೆಯನ್ನಾಗಲಿ ಅಥವಾ ಯಾಜಕನಾಗಿದ್ದ ತನ್ನ ಗಂಡನನ್ನು ಕಳೆದುಕೊಂಡ ವಿಧವೆಯನ್ನಾಗಲಿ ಮದುವೆಯಾಗಬೇಕು. ಅಧ್ಯಾಯವನ್ನು ನೋಡಿ |