ಯೆಹೆಜ್ಕೇಲನು 44:25 - ಕನ್ನಡ ಸಮಕಾಲಿಕ ಅನುವಾದ25 “ ‘ಯಾಜಕರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆತಾಯಿ, ಮಗ, ಮಗಳು, ಸಹೋದರ, ಗಂಡನಿಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನೇ ಅಶುದ್ಧಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ , ಮದುವೆಯಿಲ್ಲದ ತಂಗಿ, ಇವರಿಗಾಗಿ ಒಬ್ಬನು ತನ್ನನ್ನೇ ಅಶುದ್ಧಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನು ಅಪವಿತ್ರಮಾಡಿಕೊಳ್ಳಬಾರದು; ಆದರೆ [ಸತ್ತ] ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರಮಾಡಿಕೊಳ್ಳಬಹುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸತ್ತ ಹೆಣದ ಬಳಿಗೆ ಹೋಗಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು. ಆದರೆ ಸತ್ತವರು ತಮ್ಮ ಹೆತ್ತವರಾಗಲಿ ಮಕ್ಕಳಾಗಲಿ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲಿ ಆಗಿದ್ದಲ್ಲಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಕಾಗುತ್ತದೆ. ಅಧ್ಯಾಯವನ್ನು ನೋಡಿ |