ಯೆಹೆಜ್ಕೇಲನು 44:26 - ಕನ್ನಡ ಸಮಕಾಲಿಕ ಅನುವಾದ26 ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಂಥವನನ್ನು ಶುದ್ಧನಾದ ಮೇಲೂ ಏಳು ದಿವಸ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಯಾಜಕನು ತನ್ನನ್ನು ಶುದ್ಧ ಮಾಡಿಕೊಂಡ ತರುವಾಯ ತಾನು ಏಳು ದಿವಸ ಕಾಯಬೇಕು. ಅಧ್ಯಾಯವನ್ನು ನೋಡಿ |