ಯೆಹೆಜ್ಕೇಲನು 44:31 - ಕನ್ನಡ ಸಮಕಾಲಿಕ ಅನುವಾದ31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |