ಯೆಹೆಜ್ಕೇಲನು 44:6 - ಕನ್ನಡ ಸಮಕಾಲಿಕ ಅನುವಾದ6 ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ, ನೀನು ಆ ದ್ರೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಇದಲ್ಲದೆ, ನೀನು ಆ ದ್ರೋಹಿಗಳಿಗೆ ಅಂದರೆ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ನೀನು ಆ ದ್ರೋಹಿಗಳಿಗೆ ಅಂದರೆ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅನಂತರ ನನ್ನ ಮಾತಿಗೆ ವಿಧೇಯರಾಗಲು ನಿರಾಕರಿಸುವ ಎಲ್ಲಾ ಇಸ್ರೇಲರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ಇಸ್ರೇಲ್ ಜನಾಂಗವೇ, ನೀವು ಮಾಡಿರುವ ಭಯಂಕರ ಕೃತ್ಯಗಳು ನನಗೆ ಸಾಕಾಗಿವೆ. ಅಧ್ಯಾಯವನ್ನು ನೋಡಿ |