ಯೆಹೆಜ್ಕೇಲನು 44:8 - ಕನ್ನಡ ಸಮಕಾಲಿಕ ಅನುವಾದ8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ನನ್ನ ಪರಿಶುದ್ಧವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಫರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇವಿುಸಿಕೊಂಡಿರಿ; ನಿಮ್ಮ ಅಪಾರದುರಾಚಾರಗಳು ಇನ್ನು ಸಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’” ಅಧ್ಯಾಯವನ್ನು ನೋಡಿ |