ಯೆಹೆಜ್ಕೇಲನು 45:20 - ಕನ್ನಡ ಸಮಕಾಲಿಕ ಅನುವಾದ20 ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ. ಅಧ್ಯಾಯವನ್ನು ನೋಡಿ |