ಯೆಹೆಜ್ಕೇಲನು 45:24 - ಕನ್ನಡ ಸಮಕಾಲಿಕ ಅನುವಾದ24 ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು ಗೋದಿಹಿಟ್ಟನ್ನೂ ಆರಾರು ಸೇರು ಎಣ್ಣೆಯನ್ನೂ ಧಾನ್ಯ ನೈವೇದ್ಯಕ್ಕಾಗಿ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ರಾಜನು ಧಾನ್ಯಸಮರ್ಪಣೆಗಾಗಿ ಒಂದು ಏಫಾ ಜವೆಗೋಧಿಯನ್ನು ಹೋರಿಯೊಂದಿಗೂ ಒಂದು ಏಫಾ ಜವೆಗೋಧಿಯನ್ನು ಟಗರಿನೊಂದಿಗೂ ಕೊಡಬೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಧಿಯೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು. ಅಧ್ಯಾಯವನ್ನು ನೋಡಿ |