Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:3 - ಕನ್ನಡ ಸಮಕಾಲಿಕ ಅನುವಾದ

3 ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೊದಲು ಅಳೆದ ಕ್ಷೇತ್ರದಲ್ಲಿ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಒಂದು ಭಾಗವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಒಂದು ಅಂಶವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯವು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3-4 ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:3
5 ತಿಳಿವುಗಳ ಹೋಲಿಕೆ  

ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು.


ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು.


ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.


“ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು.


ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು