ಯೆಹೆಜ್ಕೇಲನು 46:6 - ಕನ್ನಡ ಸಮಕಾಲಿಕ ಅನುವಾದ6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |