ಯೆಹೆಜ್ಕೇಲನು 46:8 - ಕನ್ನಡ ಸಮಕಾಲಿಕ ಅನುವಾದ8 ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ರಾಜನು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರಭುವು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅಧಿಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದ್ವಾರದಿಂದ ಪ್ರವೇಶಿಸಬೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಬೇಕು. ಅಧ್ಯಾಯವನ್ನು ನೋಡಿ |