Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:15 - ಕನ್ನಡ ಸಮಕಾಲಿಕ ಅನುವಾದ

15 “ಇದೇ ದೇಶದ ಮೇರೆಯು: “ಉತ್ತರದ ಕಡೆಗೆ ಮಹಾ ಸಮುದ್ರದಿಂದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಲೆಬೊ ಹಮಾತ್ ದಾಟಿ ಚೆದಾದಿಗೆ ಸೇರುವವರೆಗೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಆರಂಭವಾಗಿ ಹೆತ್ಲೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಿಮ್ಮ ನಾಡಿನ ಮೇರೆಗಳು ಹೀಗಿರಬೇಕು: ಉತ್ತರದ ಮೇಲೆ ದೊಡ್ಡ ಸಮುದ್ರದಿಂದ ಆರಂಭವಾಗಿ ಚೆದಾದಿನ ದಾರಿಯಲ್ಲಿನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇಶದ ಮೇರೆಗಳು ಹೀಗಿರಬೇಕು - ಬಡಗಣ ಮೇರೆಯು ದೊಡ್ಡ ಸಮುದ್ರದಿಂದ ಆರಂಭವಾಗಿ ಚೆದಾದಿನ ದಾರಿಯಲ್ಲಿನ ಹೆತ್ಲೋನಿನ ಮಾರ್ಗವಾಗಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ದೇಶದ ಮೇರೆ ಯಾವದೆಂದರೆ, ಉತ್ತರದ ಮೇರೆಯು ಭೂಮಧ್ಯ ಸಮುದ್ರದಲ್ಲಿ ಪ್ರಾರಂಭವಾಗಿ ಹೆತ್ಲೋನ್ ಕಡೆಗೂ ಅಲ್ಲಿಂದ ಚೆದಾದ್ ಕಡೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:15
6 ತಿಳಿವುಗಳ ಹೋಲಿಕೆ  

ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು


“ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.


ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,


ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.


ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.


ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು