ಯೆಹೆಜ್ಕೇಲನು 47:17 - ಕನ್ನಡ ಸಮಕಾಲಿಕ ಅನುವಾದ17 ಹೀಗೆ ಹಚರ್ ಏನಾನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಾಮಾತಿನ ಮೇರೆಯೂ ಉತ್ತರದ ಕಡೆಯಾಗಿರುವುದು. ಇದು ಉತ್ತರ ಮೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ಉತ್ತರದ ಮೇರೆಯು ಸಮುದ್ರದಿಂದ, ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವುದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಇದು ಉತ್ತರ ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗೆ ಬಡಗಣ ಮೇರೆಯು ಸಮುದ್ರದಿಂದ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತವಿರುವದು. ಇದು ಬಡಗಣ ಮೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೀಗೆ ಉತ್ತರದ ಮೇರೆಯು ಸಮುದ್ರದಿಂದ ದಮಸ್ಕದ ಉತ್ತರದ ಗಡಿಯಾದ ಹಚರ್ ಐನೋನ್ ಮತ್ತು ಹಮಾತಿಗೆ ಸೇರ್ಪಡೆಯಾಗುವದು. ಇದು ಉತ್ತರ ಭಾಗದ ಮೇರೆ. ಅಧ್ಯಾಯವನ್ನು ನೋಡಿ |