ಯೆಹೆಜ್ಕೇಲನು 47:23 - ಕನ್ನಡ ಸಮಕಾಲಿಕ ಅನುವಾದ23 ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯಾವ ಕುಲದಲ್ಲಿ ವಿದೇಶಿಯು ನೆಲೆಯಾಗಿರುತ್ತಾನೋ ಅಲ್ಲಿ ಅವನಿಗೆ ಸೊತ್ತನ್ನು ಕೊಡಬೇಕು; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವಾಸ್ತ್ಯವನ್ನು ಕೊಡಬೇಕು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |