ಯೆಹೆಜ್ಕೇಲನು 47:6 - ಕನ್ನಡ ಸಮಕಾಲಿಕ ಅನುವಾದ6 ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅವನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಅವನು ನನಗೆ, “ನರಪುತ್ರನೇ, ನೀನು ನೋಡಿರುವ ವಿಷಯಗಳ ಬಗ್ಗೆ ಗಮನವಿಟ್ಟಿಯಾ?” ಎಂದು ಕೇಳಿದನು. ಆಗ ಅವನು ನನ್ನನ್ನು ಹೊಳೆಯ ಪಕ್ಕದಲ್ಲೇ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |