ಯೆಹೆಜ್ಕೇಲನು 48:12 - ಕನ್ನಡ ಸಮಕಾಲಿಕ ಅನುವಾದ12 ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರ ಅತಿಪವಿತ್ರವೂ ನಾಡಿನಲ್ಲಿನ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿಪವಿತ್ರವೂ ದೇಶದೊಳಗಣ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪವಿತ್ರ ಪ್ರಾಂತ್ಯದ ಈ ಭಾಗವು ಆ ಯಾಜಕರಿಗಾಗಿ ಮೀಸಲಾಗಿದೆ. ಇದು ಲೇವಿಯರ ಭೂಮಿಗೆ ಪಕ್ಕದಲ್ಲಿ ಇರುತ್ತದೆ. ಅಧ್ಯಾಯವನ್ನು ನೋಡಿ |