ಯೆಹೆಜ್ಕೇಲನು 48:14 - ಕನ್ನಡ ಸಮಕಾಲಿಕ ಅನುವಾದ14 ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಬದಲಾಬದಲಿ ಮಾಡಕೂಡದು, ದೇಶದ ಆ ಶ್ರೇಷ್ಠಾಂಶವು ಪರವಶವಾಗದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ. ಅಧ್ಯಾಯವನ್ನು ನೋಡಿ |