ಯೆಹೆಜ್ಕೇಲನು 48:17 - ಕನ್ನಡ ಸಮಕಾಲಿಕ ಅನುವಾದ17 ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲ ಉತ್ತರದಲ್ಲಿ 125 ಮೀಟರ್, ದಕ್ಷಿಣದಲ್ಲಿ 125 ಮೀಟರ್, ಪೂರ್ವದಲ್ಲಿ 125 ಮೀಟರ್, ಪಶ್ಚಿಮದಲ್ಲಿ 125 ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲವು ಬಡಗಲಲ್ಲಿ ಇನ್ನೂರೈವತ್ತು ಮೊಳ, ತೆಂಕಲಲ್ಲಿ ಇನ್ನೂರೈವತ್ತು ಮೊಳ, ಮೂಡಲಲ್ಲಿ ಇನ್ನೂರೈವತ್ತು ಮೊಳ, ಪಡುವಲಲ್ಲಿ ಇನ್ನೂರೈವತ್ತು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪಶುಗಳನ್ನು ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನ್ನೂರ ಐವತ್ತು ಮೊಳವಿರುತ್ತದೆ. ಅಧ್ಯಾಯವನ್ನು ನೋಡಿ |