ಯೆಹೆಜ್ಕೇಲನು 48:22 - ಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಲೇವಿಯರ ಸೊತ್ತಿನಿಂದ ಮೊದಲುಗೊಂಡು ಪಟ್ಟಣದ ಸೊತ್ತಿನಿಂದ ಪ್ರಧಾನನ ನಡುವೆ ಇರುವಂಥದ್ದು ಯೆಹೂದದ ಮೇರೆಗೂ ಬೆನ್ಯಾಮೀನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅಂದರೆ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ರಾಜನ ಪಾಲಿನ ಎರಡು ಭಾಗಗಳ ನಡುವಣ ಲೇವಿಯರ ಪಾಲಿನ ಉತ್ತರದ ಮೇರೆಯಿಂದ ರಾಜಧಾನಿಗೆ ಒಳಪಟ್ಟ ಭೂಮಿಯ ದಕ್ಷಿಣ ಮೇರೆಯ ತನಕ ಅಂದರೆ ಯೆಹೂದ್ಯದ ದಕ್ಷಿಣ ಸರಹದ್ದಿನಿಂದ ಬೆನ್ಯಾಮೀನಿನ ಸರಹದ್ದಿನವರೆಗೆ ರಾಜನ ಪಾಲು ಹರಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪ್ರಭುವಿನ ಪಾಲಿನ [ಎರಡು ಭಾಗಗಳ] ನಡುವಣ ಲೇವಿಯರ ಪಾಲಿನ [ಬಡಗಣ] ಮೇರೆಯಿಂದ ರಾಜಧಾನಿಗೆ ಒಳಪಟ್ಟ ಭೂವಿುಯ [ತೆಂಕಣ] ಮೇರೆಯ ತನಕ ಅಂದರೆ ಯೆಹೂದದ [ತೆಂಕಣ] ಸರಹದ್ದಿನಿಂದ ಬೆನ್ಯಾಮೀನಿನ [ಬಡಗಣ] ಸರಹದ್ದಿನವರೆಗೆ ಪ್ರಭುವಿನ ಪಾಲು ಹರಡಿರುವದು. ಅಧ್ಯಾಯವನ್ನು ನೋಡಿ |