Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:23 - ಕನ್ನಡ ಸಮಕಾಲಿಕ ಅನುವಾದ

23 “ಮಿಕ್ಕ ಗೋತ್ರಗಳ ವಿಷಯವೇನೆಂದರೆ: “ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಬೆನ್ಯಾಮೀನನ ಒಂದು ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಉಳಿದ ಕುಲಗಳ ಪಾಲಿನ ಕ್ರಮವೇನೆಂದರೆ, ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಿಕ್ಕ ಕುಲಗಳ ಪಾಲಿನ ಕ್ರಮವೇನೆಂದರೆ: ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವಿುಕ್ಕ ಕುಲಗಳ ಪಾಲಿನ ಕ್ರಮವೇನಂದರೆ, ಪೂರ್ವದಿಂದ ಪಶ್ಚಿಮದತನಕ ಬೆನ್ಯಾಮೀನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23-27 “ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಬೂಲೂನ್ ಮತ್ತು ಗಾದ್ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:23
5 ತಿಳಿವುಗಳ ಹೋಲಿಕೆ  

ಇದಲ್ಲದೆ ಲೇವಿಯರ ಸೊತ್ತಿನಿಂದ ಮೊದಲುಗೊಂಡು ಪಟ್ಟಣದ ಸೊತ್ತಿನಿಂದ ಪ್ರಧಾನನ ನಡುವೆ ಇರುವಂಥದ್ದು ಯೆಹೂದದ ಮೇರೆಗೂ ಬೆನ್ಯಾಮೀನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಸಲ್ಲಬೇಕು.


ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು