Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:24 - ಕನ್ನಡ ಸಮಕಾಲಿಕ ಅನುವಾದ

24 ಬೆನ್ಯಾಮೀನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಸಿಮೆಯೋನ್ ಒಂದು ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೆನ್ಯಾಮೀನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:24
4 ತಿಳಿವುಗಳ ಹೋಲಿಕೆ  

ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.


ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು