Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:30 - ಕನ್ನಡ ಸಮಕಾಲಿಕ ಅನುವಾದ

30 “ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ರಾಜಧಾನಿಯ ಗಡಿಗಳು ಹೀಗಿರಬೇಕು: ಉತ್ತರದ ಗಡಿಯ ಉದ್ದ 2,250 ಮೀಟರ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ರಾಜಧಾನಿಯ ಗಡಿಗಳು ಹೀಗಿರಬೇಕು; ಬಡಗಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಇವು ನಗರದ ಬಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ. “ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:30
7 ತಿಳಿವುಗಳ ಹೋಲಿಕೆ  

ಮತ್ತು ಅದರ ಅಳತೆಯು ಈ ರೀತಿ ಇರುತ್ತದೆ: ಉತ್ತರದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ದಕ್ಷಿಣದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ಪೂರ್ವಕ್ಕೆ ಸುಮಾರು ಎರಡೂವರೆ ಕಿಲೋಮೀಟರ್, ಪಶ್ಚಿಮಕ್ಕೆ ಸುಮಾರು ಎರಡೂವರೆ ಕಿಲೋಮೀಟರ್.


ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು.


ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು. ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು. ಉತ್ತರ ದಿಕ್ಕಿನ ಬಾಗಿಲುಗಳು


“ ‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು.


ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು