ಯೆಹೆಜ್ಕೇಲನು 48:32 - ಕನ್ನಡ ಸಮಕಾಲಿಕ ಅನುವಾದ32 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನನ ಬಾಗಿಲು, ಮತ್ತೊಂದು ದಾನಿನ ಬಾಗಿಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಪೂರ್ವದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಜೋಸೆಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮೂಡಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು. ಅಧ್ಯಾಯವನ್ನು ನೋಡಿ |