ಯೆಹೆಜ್ಕೇಲನು 48:33 - ಕನ್ನಡ ಸಮಕಾಲಿಕ ಅನುವಾದ33 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ದಕ್ಷಿಣದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಸಿಮೆಯೋನ್ ಬಾಗಿಲು, ಒಂದು ಇಸ್ಸಾಕಾರ್ ನ ಬಾಗಿಲು, ಒಂದು ಜೆಬುಲೂನ್ ನ ಬಾಗಿಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದಕ್ಷಿಣದ ಕಡೆಯಲ್ಲಿ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನನ ಬಾಗಿಲು, ಇನ್ನೊಂದು ಇಸ್ಸಾಕಾರನ ಬಾಗಿಲು, ಮತ್ತೊಂದು ಜೆಬುಲೂನಿನ ಬಾಗಿಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದಕ್ಷಿಣದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನ್ ಬಾಗಿಲು, ಇನ್ನೊಂದು ಇಸ್ಸಾಕಾರ್ ಬಾಗಿಲು, ಮತ್ತೊಂದು ಜೆಬುಲೂನ್ ಬಾಗಿಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ತೆಂಕಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನ್ ಬಾಗಿಲು, ಇನ್ನೊಂದು ಇಸ್ಸಾಕಾರ್ ಬಾಗಿಲು, ಮತ್ತೊಂದು ಜೆಬುಲೂನ್ ಬಾಗಿಲು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ನಗರದ ದಕ್ಷಿಣ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಇದಕ್ಕೆ ಮೂರು ಬಾಗಿಲುಗಳಿರುವವು. ಸಿಮೆಯೋನ್ ಬಾಗಿಲು, ಇಸ್ಸಾಕಾರ್ ಬಾಗಿಲು ಮತ್ತು ಜೆಬುಲೂನ್ ಬಾಗಿಲು. ಅಧ್ಯಾಯವನ್ನು ನೋಡಿ |