ಯೆಹೆಜ್ಕೇಲನು 48:4 - ಕನ್ನಡ ಸಮಕಾಲಿಕ ಅನುವಾದ4 ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಫ್ತಾಲಿಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು. ಅಧ್ಯಾಯವನ್ನು ನೋಡಿ |