ಯೆಹೆಜ್ಕೇಲನು 48:7 - ಕನ್ನಡ ಸಮಕಾಲಿಕ ಅನುವಾದ7 ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ರೂಬೇನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು. ಅಧ್ಯಾಯವನ್ನು ನೋಡಿ |