ಯೆಹೆಜ್ಕೇಲನು 5:4 - ಕನ್ನಡ ಸಮಕಾಲಿಕ ಅನುವಾದ4 ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಕೂದಲಲ್ಲಿ ಸ್ವಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶಮಾಡುವುದು.” ಅಧ್ಯಾಯವನ್ನು ನೋಡಿ |