ಯೆಹೆಜ್ಕೇಲನು 6:14 - ಕನ್ನಡ ಸಮಕಾಲಿಕ ಅನುವಾದ14 ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಬ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.” ಅಧ್ಯಾಯವನ್ನು ನೋಡಿ |