Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸಂದೇಶವು ನನಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:1
4 ತಿಳಿವುಗಳ ಹೋಲಿಕೆ  

ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”


“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!


ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು