ಯೆಹೆಜ್ಕೇಲನು 8:15 - ಕನ್ನಡ ಸಮಕಾಲಿಕ ಅನುವಾದ15 ಆಮೇಲೆ ಅವನು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಮತ್ತೊಂದು ಸಾರಿ ತಿರುಗಿಕೋ. ಇವುಗಳಿಂದ ಇನ್ನೂ ಅಸಹ್ಯವಾದವುಗಳನ್ನು ಕಾಣುವೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಾದ ಮೇಲೆ ದೇವರು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಆತನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ನನಗೆ, “ನರಪುತ್ರನೇ, ಈ ದುರಾಚಾರಗಳನ್ನು ನೋಡಿದ್ದೀಯಾ? ನನ್ನೊಂದಿಗೆ ಬಾ, ಇವುಗಳಿಗಿಂತ ಇನ್ನೂ ಹೆಚ್ಚಿನ ಭಯಂಕರ ಸಂಗತಿಗಳನ್ನು ನಿನಗೆ ತೋರಿಸುವೆನು” ಎಂದನು. ಅಧ್ಯಾಯವನ್ನು ನೋಡಿ |