ಯೆಹೆಜ್ಕೇಲನು 8:4 - ಕನ್ನಡ ಸಮಕಾಲಿಕ ಅನುವಾದ4 ಇಸ್ರಾಯೇಲಿನ ದೇವರ ಮಹಿಮೆಯು, ನಾನು ಆ ಬಯಲುಸೀಮೆಯಲ್ಲಿ ನೋಡಿದ ಆಕಾರದ ಪ್ರಕಾರವೇ ಅಲ್ಲಿ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಹಾ, ಇಸ್ರಾಯೇಲಿನ ದೇವರ ಮಹಿಮಾದ್ಭುತದರ್ಶನವು ಬೈಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲಿನ ದೇವರ ಮಹಿಮೆಯು ಅಲ್ಲಿ ಇತ್ತು. ಆ ಮಹಿಮೆ ನಾನು ಕೆಬಾರ್ ಕಾಲುವೆಯ ಪಕ್ಕದ ಕಣಿವೆಯಲ್ಲಿ ಕಂಡ ದರ್ಶನದಂತಿತ್ತು. ಅಧ್ಯಾಯವನ್ನು ನೋಡಿ |