Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋಶುವನು ಅಧಿಕಾರಿಗಳಿಗೆ ಆಜ್ಞಾಪಿಸಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಯೆಹೋಶುವ ಜನಾಧಿಪತಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಯೆಹೋಶುವನು ಜನಾಧಿಪತಿಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋಶುವನು ಜನಾಧಿಪತಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:10
3 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


“ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.


ಮೂರು ದಿನಗಳಾದ ಮೇಲೆ ಅಧಿಕಾರಿಗಳು ಪಾಳೆಯದೊಳಗೆ ಹಾದು ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು