Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:3 - ಕನ್ನಡ ಸಮಕಾಲಿಕ ಅನುವಾದ

3 ನಾನು ಮೋಶೆಗೆ ವಾಗ್ದಾನ ಮಾಡಿದ ಪ್ರಕಾರ ನೀವು ಪಾದವಿಡುವ ಎಲ್ಲಾ ಸ್ಥಳವನ್ನು ನಾನು ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಆ ದೇಶವನ್ನು ನಿಮಗೆ ಕೊಡುವುದಾಗಿ ಮೋಶೆಗೆ ವಾಗ್ದಾನ ಮಾಡಿದ್ದೇನೆ. ಆದ್ದರಿಂದ ನೀವು ಕಾಲಿಡುವ ಪ್ರದೇಶವನ್ನೆಲ್ಲಾ ನಿಮಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:3
4 ತಿಳಿವುಗಳ ಹೋಲಿಕೆ  

ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು