ಯೆಹೋಶುವ 10:21 - ಕನ್ನಡ ಸಮಕಾಲಿಕ ಅನುವಾದ21 ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಎತ್ತಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯುದ್ಧದ ತರುವಾಯ ಯೆಹೋಶುವನ ಜನರು ಅವನ ಹತ್ತಿರ ಮಕ್ಕೇದಕ್ಕೆ ಬಂದರು. ಆ ದೇಶದಲ್ಲಿ ಇಸ್ರೇಲರ ವಿರುದ್ಧ ಮಾತಾಡಲು ಯಾರಿಗೂ ಧೈರ್ಯವಿರಲಿಲ್ಲ. ಅಧ್ಯಾಯವನ್ನು ನೋಡಿ |