ಯೆಹೋಶುವ 10:22 - ಕನ್ನಡ ಸಮಕಾಲಿಕ ಅನುವಾದ22 ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅನಂತರ ಯೆಹೋಶುವನು ಜನರಿಗೆ - ನೀವು ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲುಬಂಡೆಗಳನ್ನು ಸರಿಸಿ ಆ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |