ಯೆಹೋಶುವ 10:35 - ಕನ್ನಡ ಸಮಕಾಲಿಕ ಅನುವಾದ35 ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕೊಂದು ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆ ದಿವಸ ಅವರು ಆ ನಗರವನ್ನು ಸ್ವಾಧೀನಪಡಿಸಿಕೊಂಡು ಅಲ್ಲಿದ್ದ ಎಲ್ಲ ಜನರನ್ನು ಕೊಂದುಹಾಕಿದರು. ಅವರು ಲಾಕೀಷಿನಲ್ಲಿ ಮಾಡಿದಂತೆ ಇಲ್ಲಿಯೂ ಮಾಡಿದರು. ಅಧ್ಯಾಯವನ್ನು ನೋಡಿ |