Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:18 - ಕನ್ನಡ ಸಮಕಾಲಿಕ ಅನುವಾದ

18 ಯೆಹೋಶುವನು ಬಹಳ ಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಶುವನು ಆ ಅರಸರ ವಿರುದ್ಧ ಬಹುಕಾಲದವರೆಗೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:18
4 ತಿಳಿವುಗಳ ಹೋಲಿಕೆ  

ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು.


ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ. ಅವರು ಬೇರೆ ಎಲ್ಲವುಗಳನ್ನು ಯುದ್ಧಮಾಡಿ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು