Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:15 - ಕನ್ನಡ ಸಮಕಾಲಿಕ ಅನುವಾದ

15 ಲಿಬ್ನದ ಅರಸನು. ಅದುಲ್ಲಾಮಿನ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಲಿಬ್ನದ ಅರಸನು 1; ಅದುಲ್ಲಾಮದ ಅರಸನು 1;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಲಿಬ್ನದ ಅರಸ ಅದುಲ್ಲಾಮದ ಅರಸ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:15
6 ತಿಳಿವುಗಳ ಹೋಲಿಕೆ  

ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ಹೊರ್ಮಾದ ಅರಸನು. ಅರಾದಿನ ಅರಸನು.


ಮಕ್ಕೇದದ ಅರಸನು. ಬೇತೇಲಿನ ಅರಸನು.


ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು.


ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು