ಯೆಹೋಶುವ 13:23 - ಕನ್ನಡ ಸಮಕಾಲಿಕ ಅನುವಾದ23 ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜೋರ್ಡನ್ ನದಿ ರೂಬೇನ್ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಸಿಕ್ಕಿದ ಗ್ರಾಮನಗರಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೊರ್ದನ್ ಹೊಳೆಯು ರೂಬೇನ್ಯರ [ಪಡುವಣ] ಮೇರೆಯಾಗಿತ್ತು. ರೂಬೇನ್ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಈ ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು. ಅಧ್ಯಾಯವನ್ನು ನೋಡಿ |