ಯೆಹೋಶುವ 13:24 - ಕನ್ನಡ ಸಮಕಾಲಿಕ ಅನುವಾದ24 ಮೋಶೆಯು ಗಾದನ ಗೋತ್ರಗಳಿಗೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮೋಶೆ ಗಾದ್ ಕುಲದ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಕೊಟ್ಟ ಪ್ರದೇಶಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ಪ್ರದೇಶಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೋಶೆಯು ಗಾದನ ಕುಲದ ಪ್ರತಿಯೊಂದು ಗೋತ್ರದವರಿಗೆ ಕೊಟ್ಟ ಪ್ರದೇಶ ಇಂತಿದೆ: ಅಧ್ಯಾಯವನ್ನು ನೋಡಿ |