ಯೆಹೋಶುವ 13:31 - ಕನ್ನಡ ಸಮಕಾಲಿಕ ಅನುವಾದ31 ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿ |