ಯೆಹೋಶುವ 14:1 - ಕನ್ನಡ ಸಮಕಾಲಿಕ ಅನುವಾದ1 ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಾಧಿಪತಿಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿ |