Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:21 - ಕನ್ನಡ ಸಮಕಾಲಿಕ ಅನುವಾದ

21 ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎದೋಮ್ ಪ್ರಾಂತವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:21
8 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.


ಗ್ರಾಮಗಳಲ್ಲಿಯೂ, ಅವುಗಳ ಹೊಲಗಳಲ್ಲಿಯೂ ಇದ್ದವರು ಯಾರೆಂದರೆ: ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತ್ ಅರ್ಬ, ಅದರ ಗ್ರಾಮಗಳಲ್ಲಿಯೂ, ದೀಬೋನ್, ಅದರ ಗ್ರಾಮಗಳಲ್ಲಿಯೂ, ಯೆಕಬ್ಜೆಯೇಲ್, ಅದರ ಗ್ರಾಮಗಳಲ್ಲಿಯೂ,


ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.


ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:


ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.


ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು