ಯೆಹೋಶುವ 15:3 - ಕನ್ನಡ ಸಮಕಾಲಿಕ ಅನುವಾದ3 ಅಕ್ರಬ್ಬೀಮ್ ಎಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಚ್ರೋನನಿಂದ ಅದ್ದಾರವರೆಗೂ ಮುಂದುವರೆದು ಅಲ್ಲಿ ತಿರಿಗಿಕೊಂಡು ಕರ್ಕದವರೆಗೂ ವಿಸ್ತರಿಸಿಕೊಂಡಿತ್ತು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಕ್ರಬ್ಬೀಮ್ ಎಂಬ ಕೊಲ್ಲಿಯ ದಕ್ಷಿಣ ಮಾರ್ಗವಾಗಿ ಚಿನ್ ಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಕ್ರಬ್ಬೀಮೆಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ಕಾದೇಶ್‍ಬರ್ನೇಯದ ದಕ್ಷಿಣಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸೀಮೆಯು ದಕ್ಷಿಣದಲ್ಲಿ ಸ್ಕಾರ್ಪಿಯನ್ ಎಂಬ ಇಕ್ಕಟ್ಟಾದ ಮಾರ್ಗದಿಂದ ಮುನ್ನಡೆದು ಚಿನ್ ಮರುಭೂಮಿಯವರೆಗೆ ಹೋಗಿತ್ತು. ಅಲ್ಲಿಂದ ಅದು ದಕ್ಷಿಣದಲ್ಲಿ ಕಾದೇಶ್‌ಬರ್ನೇಯದವರೆಗೂ ಹೆಚ್ರೋನ್‌ನಿಂದ ಅದ್ದಾರವರೆಗೂ ಮುಂದುವರಿದು ಅಲ್ಲಿ ತಿರುಗಿಕೊಂಡು ಕರ್ಕದವರೆಗೆ ವಿಸ್ತರಿಸಿತ್ತು. ಅಧ್ಯಾಯವನ್ನು ನೋಡಿ |