Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:36 - ಕನ್ನಡ ಸಮಕಾಲಿಕ ಅನುವಾದ

36 ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳೂ ಅವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಶಾರಯೀಮ್, ಅದೀತಯಿಮ್, ಗೆದೇರಾ ಮತ್ತು ಗೆದೆರೋತಯಿಮ್. ಒಟ್ಟಿನಲ್ಲಿ ಹದಿನಾಲ್ಕು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:36
5 ತಿಳಿವುಗಳ ಹೋಲಿಕೆ  

ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು.


ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,


ಚೆನಾನ್, ಹದಾಷಾ, ಮಿಗ್ದಲ್ಗಾದ್,


ಗಿಬ್ಯೋನ್ಯನಾದ ಇಷ್ಮಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾಗಿದ್ದ ಮತ್ತು ಮೂವತ್ತು ಮಂದಿಯ ಮುಖ್ಯಸ್ಥನಾಗಿದ್ದ; ಯೆರೆಮೀಯ, ಯಹಜಿಯೇಲ್, ಯೋಹಾನಾನ್, ಗೆದೇರದವನಾದ ಯೋಜಾಬಾದ್,


ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು