Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:51 - ಕನ್ನಡ ಸಮಕಾಲಿಕ ಅನುವಾದ

51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಎಷ್ಟೆಮೊ, ಅನೀಮ್, ಗೊಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಅನಾಬ್, ಎಷ್ಟೆಮೋ, ಆನೀಮ್, ಗೋಷೆನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:51
6 ತಿಳಿವುಗಳ ಹೋಲಿಕೆ  

ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.


ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಅನಾಬ್, ಎಷ್ಟೆಮೋ, ಅನೀಮ್,


ಹೋಲೋನನ್ನೂ ದೆಬೀರನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು